ಮಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬೃಹತ್ ಪೆಂಡಾಲ್ ನಿರ್ಮಾಣ

Manglore News: ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಎರಡು ಲಕ್ಷ ಮಂದಿ ಆಸೀನರಾಗಲು ಬೇಕಾಗುವ ಪೆಂಡಾಲ್‌ ನಿರ್ಮಾಣ ಕಾಮಗಾರಿ ಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಲಾಗಿದೆ. ವೇದಿಕೆಯು 80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರವನ್ನು ಹೊಂದಿದೆ. ಕಾರ್ಯಕ್ರಮ ನಡೆಯುವ ಸಂದರ್ಭ ಮಳೆ ಬಂದಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಅನುವಾಗುವಂತೆ ತಾತ್ಕಾಲಿಕ ಒಳಚರಂಡಿ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದೆ. ಅಲ್ಲದೆ ತಾತ್ಕಾಲಿಕ … Continue reading ಮಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬೃಹತ್ ಪೆಂಡಾಲ್ ನಿರ್ಮಾಣ