Friday, April 18, 2025

Latest Posts

ಮಂಗಳೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

- Advertisement -

Manglore News:

ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ‍್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ  ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ‍್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು ಬಿದ್ದ ಪರಿಣಾಮ ರಕ್ತ ಸೋರಿಕೆಯಿಂದ ಮೃತಪಟ್ಟಿರಬೇಕು ಎಂದು ಶಂಕೆ ವ್ಯಕ್ತವಾಗಿದ್ದು, ರೈಲು ಡಿಕ್ಕಿಯಾಗಿ ಈತ ಪಕ್ಕದ ಪೊದೆಗೆ ಬಿದ್ದಿದ್ದರು ಎಂದು ತಿಳಿದು ಬಂದಿದೆ. ಸ್ಥಳೀಯರು ನೋಡಿ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಡ್ಯ : ಸುಮಲತಾ ಅಂಬರೀಷ್ ನೇತೃತ್ವದಲ್ಲಿ ದಿಶಾ ಸಭೆ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!

- Advertisement -

Latest Posts

Don't Miss