ಮಂಗಳೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Manglore News: ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ‍್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ‍್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು ಬಿದ್ದ ಪರಿಣಾಮ ರಕ್ತ ಸೋರಿಕೆಯಿಂದ ಮೃತಪಟ್ಟಿರಬೇಕು ಎಂದು ಶಂಕೆ ವ್ಯಕ್ತವಾಗಿದ್ದು, ರೈಲು ಡಿಕ್ಕಿಯಾಗಿ ಈತ ಪಕ್ಕದ ಪೊದೆಗೆ ಬಿದ್ದಿದ್ದರು … Continue reading ಮಂಗಳೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Copy and paste this URL into your WordPress site to embed
Copy and paste this code into your site to embed