Dr.Preethi : ಮಂಗಳೂರು ಮೂಲದ ಯುವತಿಗೆ ಇಂಗ್ಲೇಂಡ್ ನಲ್ಲಿ ಕಾನೂನಿನಲ್ಲಿ ಪಿಹೆಚ್ ಡಿ ಪದವಿ

Manglore News : ಇಂಗ್ಲೇಂಡಿನಲ್ಲಿ  ಮಂಗಳೂರು ಮೂಲದ  ಯುವತಿಗೆ ಕಾನೂನಿನಲ್ಲಿ ಪಿಎಚ್ ಡಿ ಪದವಿ ಪ್ರದಾನ ಮಾಡಲಾಗಿದೆ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ.

ಇಂಗ್ಲೆಂಡ್ ನ ಲ್ಯಾಂಕಸ್ಟರ್ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಮಂಗಳೂರು ಮೂಲದ ಡಾ. ಪ್ರೀತಿ ಲೋಲಾಕ್ಷ ನಾಗವೇಣಿ ಅವರಿಗೆ ಕಾನೂನಿನಲ್ಲಿ ಪಿ ಹೆಚ್ ಡಿ ಪದವಿ ಪ್ರದಾನ ಮಾಡಲಾಯಿತು.

ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಯೂ, ಇಂಗ್ಲೆಂಡ್ ನ ಮಾಜಿ ಸಚಿವರೂ, ಸಂಸತ್ ಸದಸ್ಯರೂ ಆಗಿರುವ ಅಲಿಸ್ಟರ್ ಬರ್ಟ್ ಪದವಿ ಪ್ರದಾನ ಮಾಡಿದರು.ಒಟ್ಟಾರೆ ಇದು ಮಂಗಳೂರಿಗರಿಗೆ ಹೆಮ್ಮೆಯ ವಿಚಾರ ಎಂಬುವುದಾಗಿ ಅನೇಕರು  ಹೇಳುತ್ತಿದ್ದಾರೆ.

ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!

ಪ್ರೋ ಕಬಡ್ಡಿ 10ನೇ ಆವೃತ್ತಿ ‘ಯು.ಪಿ.ಯೋಧ’ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಗಗನ್ ಗೌಡ..

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..

About The Author