ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ ಮುಂದುವರಿಸಿದರೆ ಸಾವರ್ಕರ್ ಮೂರ್ತಿ ಪ್ರತಿಷ್ಠಾಪಿಸುವುದಾಗಿ ಯಶಪಾಲ್ ಸುವರ್ಣ ಸವಾಲು ಹಾಕಿದ್ದರು. ಅದರಂತೆ ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಪತ್ರ … Continue reading ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ