ಮಣಿಪಾಲ್ ಸಮೂಹಕ್ಕೆ ಐಟಿ ಶಾಕ್..!

Banglore News: ಬೆಂಗಳೂರಿನ ಮಣಿಪಾಲ್ ಸಮೂಹಕ್ಕೆ ಬೆಳ್ಳಂಬೆಳಗ್ಗೆ  ಐಟಿ ಶಾಕ್  ನೀಡಿದೆ. ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. 200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದೆ … Continue reading ಮಣಿಪಾಲ್ ಸಮೂಹಕ್ಕೆ ಐಟಿ ಶಾಕ್..!