Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!

Manipur News : ಮಣಿಪುರದಲ್ಲಿ ನಿರಂತಹ ಹಿಂಸಾಚಾರಗಳು ಎಲ್ಲೆ ಮೀರುತ್ತಿವೆ. ದಿನ ನಿತ್ಯ ಪೈಶಾಚಿಕ ಕೃತ್ಯವೆಸಗಿ ಮಣಿಪುರ ಸುದ್ದಿಯಲ್ಲಿದೆ. ಮಣಿಪುರದಲ್ಲಿ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅತ್ಯಾಚಾರ ಎಸಗಲಾಗಿದೆ. 21ಕ್ಕೂ ಹೆಚ್ಚು ಬಂಡುಕೋರರ ಗುಂಪು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಅತ್ಯಾಚಾರದಿಂದ ಮಹಿಳೆಯರನ್ನು ರಕ್ಷಿಸಲು ಬಂದ 19 ವರ್ಷದ ಸಹೋದರನನ್ನು ಬಂಡುಕೋರರ ಗುಂಪು ಹತ್ಯೆ ಮಾಡಿದೆ. ಈ ಘಟನೆ ಬಳಿಕ ಇಬ್ಬರು ಮಹಿಳೆಯರನ್ನು ರಸ್ತೆ ಮೂಲಕ ಬೆತ್ತಲೆ ಮೆರವಣಿಗೆ ಮಾಡಲಾಗಿದೆ. ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ … Continue reading Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!