Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ

National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ.

ಇದಕ್ಕೆ  ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ  ತನ್ನ ಪೂರ್ಣ ಪ್ರಮಾಣದ  ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ  ಜನರಿಗೆ ಇದು ನಾಚಿಕೆಗೇಡಿನ ಕೆಲಸವಾಗಿದ್ದು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂಬುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯ ಅನುಸಾರ ಕ್ರಮ ಕೈಗೊಂಡು ಓರ್ವನನ್ನು ಬಂಧಿಸಲಾಗಿದೆ.

ಇನ್ನು ಮಣಿಪುರ  ಹಸಿರು ಟೀ ಶರ್ಟ್ ಧರಿಸಿ ಮಹಿಳೆಯನ್ನು ಹಿಡಿದಿದ್ದ ಪ್ರಮುಖ ಆರೋಪಿಯನ್ನು ಸರಿಯಾದ ಗುರುತಿನ ನಂತರ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಹುಯಿರೆಮ್ ಹೆರೋಡಾಸ್ ಮೈಟೆಯಿ 32 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Narendra Modi : ಮಣಿಪುರದಲ್ಲಿ ಹೆಣ್ಣುಮಕ್ಕಳಿಗೆ ಆದ ಘಟನೆ ಎಂದಿಗೂ ಕ್ಷಮಿಸಲಾಗದು: ಮೋದಿ

Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!

Kashi Yatra- 5 ಸಾವಿರ ಸಬ್ಸಿಡಿ ದರದಲ್ಲಿ ಕಾಶಿ ಪ್ರವಾಸ

About The Author