Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ

National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ. ಇದಕ್ಕೆ  ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ  ತನ್ನ ಪೂರ್ಣ ಪ್ರಮಾಣದ  ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ  ಜನರಿಗೆ ಇದು ನಾಚಿಕೆಗೇಡಿನ ಕೆಲಸವಾಗಿದ್ದು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂಬುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯ ಅನುಸಾರ ಕ್ರಮ ಕೈಗೊಂಡು ಓರ್ವನನ್ನು … Continue reading Manipur : ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ : ಓರ್ವನ ಬಂಧನ