Wednesday, May 7, 2025

Latest Posts

SDPI: ದೇಶದಲ್ಲಿನ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ

- Advertisement -

ಹುಬ್ಬಳ್ಳಿ: ಸಂಘಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೆ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗಿಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್‌ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ   ಬಲಿತೆಗೆದುಕೊಂಡಿದ್ದಾರೆ.

ಈ ಎಲ್ಲಾ ಪ್ರಕರಣಗಳು ಸೇರಿದಂತ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್‌ಡಿಪಿಐ ವತಿಯಿಂದ ಚನ್ನಮ್ಮ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೆ ಪ್ರತಿಭಟನೆ ಮಾಡಿದರು.

ನೂರಾರು SDPI ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ ಅವರು, ಈ ಹಿಂಸಾಚಾರ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕಿದೆ ಎಂದು ಒತ್ತಾಯಿಸಿದರು.

Gruha jyothi: ಗೃಹ ಜ್ಯೋತಿ ಉದ್ಘಾಟನೆ: ಖರ್ಗೆ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು

Hubli college: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಕ್ಷಣೆ ಇಲ್ಲದಂತಾಗಿದೆ.

Laptops: ಕಂಪ್ಯೂಟರ್ ಸಾಧನಗಳ ಮೇಲಿನ ಅಮದು ನಿರ್ಭಂದ ಆನುಷ್ಠಾನ ಆದೇಶ ಮುಂದೂಡಿದ ಸರ್ಕಾರ

 

- Advertisement -

Latest Posts

Don't Miss