‘ಕಾಂಗ್ರೆಸ್ ಹೀನಾಯ ಸ್ಥಿತಿಗೆ ಬರಲು ಕಾರಣ ಇಂತಹ ಸುಳ್ಳು ಭರವಸೆಗಳು..’
ಕೋಲಾರ: ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುವುದನ್ನ ಬಿಟ್ಟು ಸುಳ್ಳು ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಜನರನ್ನು ಮತ್ತೊಮ್ಮೆ ಯಾಮಾರಿಸಲು ಗ್ಯಾರೆಂಟಿ ಗಿಮಿಕ್ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥಗೌಡ ಕಾಂಗ್ರೆಸ್ ಗ್ಯಾರೆಂಟಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ . ಮಾಲೂರಿನ ಬೆಳ್ಳಾವಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಮಾಜಿ ಶಾಸಕ ಮಂಜುನಾಥ್ ಗೌಡ ಕಾಂಗ್ರೆಸ್ 4ನೇ ಗ್ಯಾರೆಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಆದ್ರೆ ಇದರಿಂದ ರಾಜ್ಯದ ಎಕಾನಾಮಿ ಮೇಲೆ ಹೊಡೆತ … Continue reading ‘ಕಾಂಗ್ರೆಸ್ ಹೀನಾಯ ಸ್ಥಿತಿಗೆ ಬರಲು ಕಾರಣ ಇಂತಹ ಸುಳ್ಳು ಭರವಸೆಗಳು..’
Copy and paste this URL into your WordPress site to embed
Copy and paste this code into your site to embed