Tuesday, April 15, 2025

Latest Posts

Mantralaya visit: ಮಂತ್ರಾಲಯ ರಾಯರ ದರ್ಶನ ಪಡೆದ ರಿಶಿ ಸುನಕ್ ತಂದೆ ತಾಯಿ..!

- Advertisement -

ಅಂತರಾಷ್ಟ್ರೀಯ ಸುದ್ದಿ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ತಂದೆ ಯಶವೀರ್ ಸುನಕ್ ತಾಯಿ ಉಷಾ ಸುನಕ್ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಆಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಈ ವೇಳೆ ಮಂತ್ರಾಲಯ ರಾಯರ ಪೀಠಾಧಿಪತಿಗಳಾದ ಸುಭುದೇಂದ್ರ ತೀರ್ಥ ಅವರು ದಂಪತಿಗಳಿಗೆ ಶಾಲು ಹಾಕಿ ಸನ್ಮಾನಿಸಿ ಆಶೀರ್ವಾದ ಮಾಡಿದರು.

ರಿಶಿ ಸುನಕ್ ಪತ್ನಿ ಅಕ್ಷತಾ ಮೂರ್ತಿ ಅವರ ತಾಯಿ ಇನ್ಫೋಸಿಸ್ ಸಂಸ್ಥಾಪಕಿ ಸುಧಾ ಮೂರ್ತಿ ಅವರು ಇದ್ದರು. ಇದೇ ವೇಳೆ ಕುಟುಂಬದವರಿಗೆ ಮಂತ್ರಾಕ್ಷತೆ ಹಾಕಿ ಫಲ ಪ್ರಸಾದ ಹಾಗೂ ಸ್ಮರಣಿಕೆ ನೀಡಿದರು.

Farmers Protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಕುಂದಗೋಳ ರೈತರಿಂದ ಪ್ರತಿಭಟನೆ..!

HD Revanna: ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಹಾಲಿ ಶಾಸಕ ಹೆಚ್ ಡಿ ರೇವಣ್ಣ**

Siddaramaiah: ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ವಪಕ್ಷ ಸಭೆ; ಸಿಎಂ

- Advertisement -

Latest Posts

Don't Miss