ಅಯೋಧ್ಯಾ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದನೆಗಳ ಮಹಾಪೂರ..

Bengaluru News: ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯೇ ಫೈನಲ್ ಆಗಿದೆ. ಹಾಗಾಗಿ ರಾಜಕೀಯ ಗಣ್ಯರು, ಟ್ವೀಟ್ ಮಾಡುವ ಮೂಲಕ, ಅರುಣ್‌ಗೆ ಅಭಿನಂದನೆ ತಿಳಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಬಿ.ವೈ.ರಾಾಘವೇಂದ್ರ, ಆರ್.ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪಟ್ಟಾಭಿಷೇಕದಲ್ಲಿ ವಿಶೇಷ ಪಾತ್ರ ವಹಿಸಿದ್ದನ್ನು ನೆನಪಿಸುವಂತೆ ಈಗ ಮತ್ತೊಂದು ಸುಯೋಗ ಒದಗಿಬಂದಿದೆ. ಮೈಸೂರಿನ ಶಿಲ್ಪಿ ಶ್ರೀ ಅರುಣ್ … Continue reading ಅಯೋಧ್ಯಾ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದನೆಗಳ ಮಹಾಪೂರ..