ನಾಳೆ ಸರ್ಕಾರಿ ಸೇವೆ ಬಂದ್..!? ಏನೇನಿರಲಿದೆ ಏನೆಲ್ಲಾ ವ್ಯತ್ಯಯವಾಗಲಿದೆ..!?

State News:

Feb:28:ನೇ ವೇತನ  ಆಯೋಗ ಜಾರಿ ರದ್ಧತಿಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು  ಸರಕಾರಿ  ನೌಕರರು ಸರಕಾರಕ್ಕೆ ಎಚ್ಚರಿಕೆ  ಕರೆಗಂಟೆ ನೀಡಿದ್ದಾರೆ ಮಾರ್ಚ್ 1ರಂದು  ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ  ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್​ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು  ಬಂದ್​ ಇರಲಿವೆ.

ಬೈಕ್ ಚಲಾಯಿಸಿದ ಸಚಿವರು..! ಕಾರ್ಕಳದಲ್ಲಿ ಐತಿಹಾಸಿಕ ಬೈಕ್‌ ರ‍್ಯಾಲಿ 

ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ: ಮುಖ್ಯಮಂತ್ರಿ ಬೊಮ್ಮಾಯಿ

ಮತ್ತೆ ಸರಕಾರಿ ನೌಕರರಿಂದ ಮುಷ್ಕರದ ಎಚ್ಚರಿಕೆ ಕರೆಗಂಟೆ..!

 

About The Author