ಮಾರ್ಚ್ 10ಕ್ಕೆ ‘ಮೇರಿ’ ಸಿನಿಮಾ ರಿಲೀಸ್
ಮನೋಜ್ ಪಿ ನಡುಲುಮನೆ ‘ಮೇರಿ’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ – ಫೆಬ್ರವರಿ 24 ಅಲ್ಲ ಮಾರ್ಚ್ 10ಕ್ಕೆ ‘ಮೇರಿ’ ರಿಲೀಸ್ ‘ಆನ’ ಸಿನಿಮಾ ಮೂಲಕ ಪರಿಚಿತರಾಗಿರುವ ಮನೋಜ್ ಪಿ ನಡಲುಮನೆ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಮೇರಿ’. ಥ್ರಿಲ್ಲರ್ ಹಾಗೂ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕುತೂಹಲ ಭರಿತ ಟ್ರೇಲರ್ ಬಿಡುಗಡೆಯಾಗಿ ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಟ್ರೇಲರ್ ಗೆ ಸಿನಿ ಪ್ರೇಕ್ಷಕರು ನೀಡಿರುವ ಅದ್ಭುತ ಪ್ರತಿಕ್ರಿಯೆ ಕಂಡು ಥ್ರಿಲ್ ಆಗಿರುವ ಚಿತ್ರತಂಡ ಫೆಬ್ರವರಿ … Continue reading ಮಾರ್ಚ್ 10ಕ್ಕೆ ‘ಮೇರಿ’ ಸಿನಿಮಾ ರಿಲೀಸ್
Copy and paste this URL into your WordPress site to embed
Copy and paste this code into your site to embed