ಮಾ. 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಹಾರಾಟ

state news ಹುಬ್ಬಳ್ಳಿ(ಮಾ.3): ಮಾ.13 ರ ನಂತರ ಹುಬ್ಬಳ್ಳಿಯಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಟ ಶುರುವಾಗುತ್ತೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿಯಾದ ಬಳಿಕ ಹಲವು ಬಾರಿ ಇಲ್ಲಿನ ಜನ ವಿಮಾನ ಸೇವೆಗೆ ಒತ್ತಾಯಿಸಿದ್ದರು. ಹೀಗಾಗಿ ಹೇಗೂ ಚುನಾವಣೆ ಹತ್ತಿರದಲ್ಲಿರು ಬೆನ್ನಲ್ಲೆ, ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪುಣೆಗೆ ಈಗ ವಾರಕ್ಕೆ ಎರಡು ಬಾರಿ ವಿಮಾನ ಸೇವೆ ಇದೆ. ಕೇವಲ … Continue reading ಮಾ. 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಹಾರಾಟ