ಚಿನ್ಮಯಿ ಶ್ರೀಪಾದ ಅವರಿಂದ ಸುವರ್ಣ ಸಂಜೆ
ಸಾಫ್ಟ್ ಲಿಂಕ್ಸ್ ಸಂಸ್ಥೆಯ ಸುರೇಶ್ ಬಾಬು ಕಳೆದ ಕೆಲವು ವರ್ಷಗಳಿಂದ ಹಲವು ಸಂಗೀತ ಸಂಜೆಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಈಗ ಅವರು ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ ಅವರ ಸಂಗೀತ ಸಂಜೆಯನ್ನು ಮಾರ್ಚ್ 18ರಂದು ನಗರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಆಯೋಜಿಸಿದ್ದಾರೆ. ಕಳೆದ 20 ವರ್ಷಗಳಿಂದ ದಕ್ಷಿಣ ಭಾರತದ ಜನಪ್ರಿಯ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿರುವ ಚಿನ್ಮಯಿ ಶ್ರೀಪಾದ, ರೇಡಿಯೋ ಜಾಕಿಯಾಗಿ, ಡಬ್ಬಿಂಗ್ ಕಲಾವಿದೆಯಾಗಿ, ನಿರೂಪಕಿಯಾಗಿಯೂ ಹೆಸರು ಮಾಡಿದ್ದಾರೆ. ಬ್ಲೂ ಎಲಿಫೆಂಟ್ ಎಂಬ ಸಂಸ್ಥೆಯ ಸಂಸ್ಥಾಯ ಮತ್ತು ಸಿಇಓ ಆಗಿಯೂ … Continue reading ಚಿನ್ಮಯಿ ಶ್ರೀಪಾದ ಅವರಿಂದ ಸುವರ್ಣ ಸಂಜೆ
Copy and paste this URL into your WordPress site to embed
Copy and paste this code into your site to embed