- Advertisement -
Karachi News : ಕರಾಚಿಯಲ್ಲಿ 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಸ್ಥಾನವನ್ನು ನೆಲಸಮಗೊಳಿಸಲಾಗಿದೆ ಎಂದು ಹೇಳಲಾಗಿದೆ.ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್ ಬಂದು ನಿಂತಿದ್ದು, ನೋಡನೋಡುತ್ತಿದ್ದಂತೆ ದೇವಸ್ಥಾನ ಧ್ವಂಸಗೊಳಿಸಲಾಗಿದೆ.
ಇನ್ನು 150 ವರ್ಷಗಳ ಇತಿಹಾಸದ ದೇವಸ್ಥಾನ ಇದಾಗಿದ್ದು ಇದರ ಅಂಗಳದಲ್ಲಿ ನಿಧಿ ಹೂತಿಡಲಾಗಿದ್ದು, ಆಕ್ರಮಣಕಾರರು ಬಹಳ ದಿನಗಳಿಂದ ಇದರ ಮೇಲೆ ಕಣ್ಣಿಟ್ಟಿದ್ದರು ಎಂದು ವರದಿ ಪ್ರಕಾರ ತಿಳಿದು ಬಂದಿದೆ.
Benjamin Netanyahu : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು
- Advertisement -