Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!
ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು. ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ ಈ ಜಾತ್ರೆಯು ನಡೆಯಿತು. ವಿಶೇಷವೆಂದರೆ ಎರಡು ಗಡಿ ಜಿಲ್ಲೆಗಳ ದೇವಿಯಾಗಿದ್ದು, ಕರ್ನಾಟಕ ಮತ್ತು ಆಂಧ್ರ ಎರಡು ಭಾಗಗಳ ಭಕ್ತರು ಇಲ್ಲಿಗೆ ಬರುತ್ತಾರೆ … Continue reading Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!
Copy and paste this URL into your WordPress site to embed
Copy and paste this code into your site to embed