Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.
ಭಾರತದ ಡಿಜಿಟಲ್ ಪಾವತಿಯ ಯುಪಿಐ ವಿಧಾನವು ಸರಳ ಹಾಗೂ ಸುಲಭವಾಗಿದೆ.ಇಲ್ಲಿನ ಚರ್ಚ್‌ಸ್ಟ್ರೀಟಿನಲ್ಲಿ ಸಂಚರಿಸಿ ಚಹ ಸವಿದಿರುವುದು ಸಂತಸ ತಂದಿದೆ.ಕೆಳ ಮತ್ತು ಮಧ್ಯಮ ಆದಾಯ ಹೊಂದಿರುವ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಚರ್ಚಿಸಿ ಹಂತ ಹಂತವಾಗಿ ದೀರ್ಘಾವಧಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು.
ಜಿ20 ಯ ನವದೆಹಲಿ ಘೋಷಣೆಗೆ ತಮ್ಮ ಸಂಪೂರ್ಣ ಸಹಮತವಿದೆ ಎಂದ ಅವರು,ಕರ್ನಾಟಕದ ಭೇಟಿ ಸಂದರ್ಭದಲ್ಲಿ ಇಲ್ಲಿನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ತೋರಿದ ತೋರಿದ ಕಾಳಜಿಯ ಬಗ್ಗೆಯೂ ಪ್ರಶಂಸೆ ವ್ಯಕ್ತಪಡಿಸಿದರು.
Prajwal Revanna : ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶ ಅಮಾನತು ಅರ್ಜಿ ವಜಾಗೊಳಿಸಿದ ಹೈಕೋರ್ಟ್
Private Vehicle : ಸ್ತಬ್ಧವಾದ ಬೆಂಗಳೂರು ಖಾಸಗಿ ವಾಹನ : ಸಚಿವರ ಭರವಸೆ ಬೆನ್ನಲ್ಲೇ ಬಂದ್ ವಾಪಸ್
DC Office : ರಾಜ್ಯದಲ್ಲಿ ಬರಗಾಲ ಘೋಷಣೆಗೆ ಒತ್ತಾಯ- ಡಿಸಿ ಕಚೇರಿ ಎದುರು ರೈತ ಪ್ರಾಂತ ಸಂಘದಿಂದ ಪ್ರತಿಭಟನೆ