Mark Rutte : ಅಭಿವೃದ್ಧಿಶೀಲ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ವೇದಿಕೆಗಳಲ್ಲಿ ಚರ್ಚೆ : ಪ್ರಧಾನಿ ಮಾರ್ಕ್ ರುಟ್ಟೆ

Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಡಿಜಿಟಲ್ ಪಾವತಿಯ ಯುಪಿಐ ವಿಧಾನವು ಸರಳ ಹಾಗೂ ಸುಲಭವಾಗಿದೆ.ಇಲ್ಲಿನ ಚರ್ಚ್‌ಸ್ಟ್ರೀಟಿನಲ್ಲಿ ಸಂಚರಿಸಿ ಚಹ ಸವಿದಿರುವುದು ಸಂತಸ ತಂದಿದೆ.ಕೆಳ ಮತ್ತು ಮಧ್ಯಮ ಆದಾಯ ಹೊಂದಿರುವ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಚರ್ಚಿಸಿ ಹಂತ ಹಂತವಾಗಿ ದೀರ್ಘಾವಧಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಜಿ20 ಯ ನವದೆಹಲಿ ಘೋಷಣೆಗೆ ತಮ್ಮ ಸಂಪೂರ್ಣ ಸಹಮತವಿದೆ … Continue reading Mark Rutte : ಅಭಿವೃದ್ಧಿಶೀಲ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ವೇದಿಕೆಗಳಲ್ಲಿ ಚರ್ಚೆ : ಪ್ರಧಾನಿ ಮಾರ್ಕ್ ರುಟ್ಟೆ