Market : ವರ್ಷವಾದರು ಹಂಚಿಕೆಯಾಗದ ಮಾರುಕಟ್ಟೆ ಮಳಿಗೆ : ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡ ವ್ಯಾಪಾರಿಗಳು

Hubballi News : ಸ್ಮಾರ್ಟ್ ಸಿಟಿ ಯೋಜನೆ ಯಲ್ಲಿ ಮಾರ್ಕೆಟ್ ನಿರ್ಮಾಣವಾಗಿ ಹೆಚ್ಚು ಕಡಿಮೆ ಎರಡು ವರ್ಷ ಆಗಿದೆ. ಆದರೆ ಸ್ಮಾರ್ಟ್ ಸಿಟಿ, ಪಾಲಿಕೆ ಹಗ್ಗ ಜಗ್ಗಾಟದ ನಡುವೆ ಮಾರುಕಟ್ಟೆಯ ಮಳಿಗೆ ಹಂಚಿಕೆಯಾಗಿಲ್ಲ. ಹೀಗಾಗಿ ಬೀದಿಯೇ ವ್ಯಾಪಾರಿಗಳಿಗೆ ಆಸರೆಯಾಗಿದೆ. ಹಲವಾರು ಬಾರಿ ಮಳಿಗೆ ಕೊಡಿ ಎಂದು ಮನವಿ ಮಾಡಿದರು, ಅಧಿಕಾರಿಗಳು ಮಳಿಗೆ ಕೊಟ್ಟಿಲ್ಲ. ಕೊನೆಗೆ ಪಾಲಿಕೆ ಅಧಿಕಾರಿಗಳು ಮಾರುಕಟ್ಟೆ ವಿಸಿಟ್ ಗೆ ಬಂದಾಗ ವ್ಯಾಪಾರಿಗಳು ಕೈ ಮುಗಿದು ನಮಗೆ ಮಳಿಗೆ ಕೊಡಿ ಎಂದು ಅಳಲು ತೋಡಿಕೊಂಡಿದ್ದಾರೆ. ಹೌದು … Continue reading Market : ವರ್ಷವಾದರು ಹಂಚಿಕೆಯಾಗದ ಮಾರುಕಟ್ಟೆ ಮಳಿಗೆ : ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡ ವ್ಯಾಪಾರಿಗಳು