ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಜಿಮ್ನಿ ಭರ್ಜರಿ ಸೌಂಡ್..!
Technology news: ಮಾರುತಿ ಸುಜುಕಿ ಜಿಮ್ನಿ ಇದೀಗ ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡ್ತಿದೆ. ಸುಜುಕಿ ಜಿಮ್ನಿ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಈ ಹೊಸ ಮಾರುತಿ ಆಫ್-ರೋಡ್ ಎಸ್‍ಯುವಿ ಈಗಾಗಲೇ ಹೆಚ್ಚಿನ ಬೇಡಿಕೆಯಲ್ಲಿದೆ ಮತ್ತು ಈ ಮಾದರಿಗೆ ಕೆಲವೇ ದಿನಗಳಲ್ಲಿ 5,000ಕ್ಕೂ ಹೆಚ್ಚು ಬುಕಿಂಗ್‌ಗಳನ್ನು ಪಡೆದುಕೊಂಡಿದೆ. ಈ ಮಾರುತಿ ಸುಜುಕಿ ಜಿಮ್ನಿ ಎಸ್‍ಯುವಿಯು ಝೀಟಾ ಮತ್ತು ಆಲ್ಫಾ ಎಂಬ ಎರಡು ಟ್ರಿಮ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ. Arkamys ಸರೌಂಡ್ ಸೆನ್ಸ್‌ನೊಂದಿಗೆ 9-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ … Continue reading ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಜಿಮ್ನಿ ಭರ್ಜರಿ ಸೌಂಡ್..!
Copy and paste this URL into your WordPress site to embed
Copy and paste this code into your site to embed