ಮೆಟ್ರೋ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ಬಸ್ ಹತ್ತುವಂತಿಲ್ಲ. ಬಿಎಂಟಿಸಿ ಬಸ್ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವಂತೆ ಮನವಿ … Continue reading ಮೆಟ್ರೋ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ