Sunday, April 20, 2025

Latest Posts

BJP ಮುಸ್ಲಿಮರನ್ನ ಗುರಿಯಾಗಿಸಿದೆ : ಮಾಯಾವತಿ

- Advertisement -

ಉತ್ತರ ಪ್ರದೇಶದಲ್ಲಿರುವ ಯೋಗಿ ಸರ್ಕಾರ ಮುಸ್ಲಿಮರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ ಅಂತಾ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಕೆಂಡಕಾರಿದ್ದಾರೆ. ರಾಜ್ಯದಲ್ಲಿ ಬಿ.ಆರ್​ ಅಂಬೇಡ್ಕರ್​ ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಬಿಜೆಪಿಯನ್ನ ಸುಮ್ಮನೇ ಗುರಿಯಾಗಿಸಲಾಗಿದೆ ಅಂತಾ ಸರಣಿ ಟ್ವೀಟ್​ ಮೂಲಕ ಗುಡುಗಿದ್ದಾರೆ.

Karnataka TV Contact


ಸಮಾಜವಾದಿ ಪಕ್ಷ ಆಡಳಿತದಲ್ಲಿ ಇದ್ದಾಗಲೂ ಅಂಬೇಡ್ಕರ್​ ಪ್ರತಿಮೆ ಧ್ವಂಸ ಮಾಡಲಾಗಿತ್ತು. ಆಗ ಬ್ರಾಹ್ಮಣರನ್ನ ಸಮಾಜವಾದಿ ಪಕ್ಷ ಗುರಿಯಾಗಿಸಿತ್ತು. ಆದ್ರೆ ಈಗ ಅಧಿಕಾರದಲ್ಲಿರೋ ಬಿಜೆಪಿ ಮುಸ್ಲಿಂರನ್ನ ಗುರಿಯಾಗಿಸಿದೆ. ರಾಜ್ಯದಲ್ಲಿ ನಡೆದಿರೋ ಈ ಬೆಳವಣಿಗೆ ದುರಾದೃಷ್ಟಕರ. ಸರ್ಕಾರ ಇಂತಹ ಪ್ರಕರಣಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಅಂತಾ ಆಗ್ರಹಿಸಿದ್ರು.

ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

Latest Posts

Don't Miss