ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ

ಮೈಸೂರು : ಜೆ.ಡಿ.ಎಸ್ ಮತ್ತು ಬಿಜೆಪಿಯ ಹೊಂದಾಣಿಯ ಪ್ರಶ್ನೆ ಇಲ್ಲ.ಮೇಯರ್ ಹಾಗೂ ಉಪಮೇಯರ್‍ಗಳ ಗೆಲುವಿಗೆ ಒಗ್ಗಟ್ಟಿನ ಪ್ರದರ್ಶನವಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ನಗರಸಭಾ ಸದಸ್ಯರು ಒಗ್ಗಟ್ಟಿನಿಂದ ಚುನಾವಣೆಗೆ ಶ್ರಮಿಸಿದ್ದಾರೆ. ಸ್ಥಳೀಯವಾಗಿ ಅವರಿಗೆ ಹಿಂದಿನ ಅನುಭವಗಳು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮೈಸೂರಿಗೆ ಯಾವ … Continue reading ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ