Thursday, September 19, 2024

Latest Posts

ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಮಯೂರಿ: ಇವ್ರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್..!

- Advertisement -

ಸ್ಯಾಂಡಲ್‌ವುಡ್ ನಟಿ ಮಯೂರಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದಾರೆ.

ಮಯೂರಿಯವರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್. ಮಯೂರಿ ಮತ್ತು ಅರುಣ್ ಹತ್ತುವರ್ಷದಿಂದ ಗೆಳೆಯರಾಗಿದ್ದು, ಗೆಳೆತನ ಪ್ರೀತಿಗೆ ತಿರುಗಿ, ಈ ಪ್ರೀತಿಗೆ ಇಬ್ಬರ ಮನೆಯಲ್ಲೂ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಇಂದು ದೇವಸ್ಥಾನದಲ್ಲಿ ಸಿಂಪಲ್ ಆಗಿ ನಟಿ ಮಯೂರಿ ಮತ್ತು ಅರುಣ್ ಸಪ್ತಪದಿ ತುಳಿದಿದ್ದಾರೆ. ಅಂದಹಾಗೆ ಅರುಣ್ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡ್ತಿದ್ದಾರೆ.

https://youtu.be/Yjc7GC_y-2w
- Advertisement -

Latest Posts

Don't Miss