MB Pateel : ಯಾರೂ ಕಾನೂನಿಗಿಂತ ಮೇಲಲ್ಲ : ಸಚಿವ ಎಂ.ಬಿ ಪಾಟೀಲ್
Vijayapura News : ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸರ ಅನುಮತಿ ಪಡೆಯಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಕಾನೂನಿಗಿಂತ ಮೇಲಲ್ಲ. ಕಾನೂನು ರಚನೆ ಮಾಡುವವರೇ ನಾವು. ಶಾಸಕರು ಕಾನೂನನ್ನು ಪಾಲಿಸಬೇಡಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಇವತ್ತು ಅಹಿತಕರ ಘಟನೆಗಳು ಆಗಬಾರದು. ಗಣೇಶೋತ್ಸವ ಆಚರಣೆ … Continue reading MB Pateel : ಯಾರೂ ಕಾನೂನಿಗಿಂತ ಮೇಲಲ್ಲ : ಸಚಿವ ಎಂ.ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed