MB Pateel : ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ..!
State News : ರಾಜ್ಯದಲ್ಲೇ 3ನೇ ಅತಿ ದೊಡ್ಡ ಕೆರೆ ಎಂದೇ ಹೆಸರಾಗಿರುವ ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ. ಹಂತ ಹಂತವಾಗಿ 2ಲಕ್ಷ ಗಿಡಗಳನ್ನು ಬೆಳೆಸುವ ಗುರಿಯಿಂದ ಈ ಯೋಜನೆ ಮಾಡಲಾಗಿದೆ. ಬಿಜಾಪುರವನ್ನು ಆಳಿದ ಅದಿಲ್ ಶಾಹಿ ಅರಸರಿಗೆ ಮಲೆನಾಡಿನ ವೈಭವನ್ನು ತರುವ ಕನಸಿತ್ತು. ಮಲೆನಾಡಿನಲ್ಲಿ ಬೆಳೆಯುವ ಅಕ್ಕಿ ಸೇರಿದಂತೆ ಎಲ್ಲ ಬಗೆಯ ಬೇಸಾಯ ಬಿಜಾಪುರದಲ್ಲೂ ಆಗಬೇಕೆಂದು ಬಯಸಿದ್ದರು. ಇಂದಿನ ಮಮದಾಪುರ ಕೆರೆಯ ಜಾಗವನ್ನು ಗುರುತಿಸಿ ಅಲ್ಲಿದ್ದ 7 ಹಳ್ಳಿಗಳ ಜನರಿಗೆ ಪುನರ್ವಸತಿ ಕಲ್ಪಿಸಿ … Continue reading MB Pateel : ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ..!
Copy and paste this URL into your WordPress site to embed
Copy and paste this code into your site to embed