ಮಧ್ಯವರ್ತಿ ಹಾವಳಿ ತಡೆಗೆ ಕ್ರಮ: ಸಚಿವ‌ ಬಿ.ನಾಗೇಂದ್ರ

ಬೆಂಗಳೂರು: ಜೂ.1 ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗ ಪಡೆದುಕೊಳ್ಳಬೇಕು. ಮಧ್ಯವರ್ತಿ ಹಾವಳಿ ತಪ್ಪಿಸಿ ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿ ತಲುಪುವುದು ನಮ್ಮ ಆದ್ಯತೆಯಾಗಬೇಕು ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಎರಡೂ ಇಲಾಖೆಗಳ ಅಧಿಕಾರಿಗಳೊಂದಿಗೆ ಗುರುವಾರ ಬಿ. ನಾಗೇಂದ್ರ ಅವರು ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಎರಡೂ … Continue reading ಮಧ್ಯವರ್ತಿ ಹಾವಳಿ ತಡೆಗೆ ಕ್ರಮ: ಸಚಿವ‌ ಬಿ.ನಾಗೇಂದ್ರ