ಮಾಧ್ಯಮ, ಪೊಲೀಸ್ ಕಬ್ಬಡಿ ಟೂರ್ನಮೆಂಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಕ್ರೀಡಾ ಸಚಿವ ನಾರಾಯಣಗೌಡ

ಬೆಂಗಳೂರು: ಕ್ರೈಂ ರಿಪೋರ್ಟಸ್ ಎಲೆಕ್ಟ್ರಾನಿಕ್ ಮಿಡಿಯಾ ಮತ್ತು ಬೆಂಗಳೂರು ಸಿಟಿ ಪೊಲೀಸ್, ಬೆಂಗಳೂರು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವಿಭಾಗದ ಚಾಂಪಿಯನ್ ಆದ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ತಂಡ ಹಾಗೂ ದ್ವಿತೀಯ ತಂಡವಾದ ಬೆಂಗಳೂರು ಗ್ರಾಮಾಂತರ ತಂಡಕ್ಕೆ ಕ್ರೀಡಾ ಸಚಿವ ನಾರಾಯಣಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರು ಗ್ರಮಾಂತರದಲ್ಲಿ ಇಂದಿನಿಂದ … Continue reading ಮಾಧ್ಯಮ, ಪೊಲೀಸ್ ಕಬ್ಬಡಿ ಟೂರ್ನಮೆಂಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಕ್ರೀಡಾ ಸಚಿವ ನಾರಾಯಣಗೌಡ