Saturday, June 21, 2025

Latest Posts

ಮಾದಕ ವಸ್ತು ಬಳಕೆದಾರರ ವೈದ್ಯಕೀಯ ತಪಾಸಣೆ – ಕಿಮ್ಸ್‌ನಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆ..!

- Advertisement -

Hubli News: ಹುಬ್ಬಳ್ಳಿ; ಬೆಳ್ಳಂಬೆಳಿಗ್ಗೆ ಫೀಲ್ಡ್ ಗೆ ಇಳಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಪೊಲೀಸರು ಮಾದಕ ವಸ್ತುಗಳ ಬಳಕೆದಾರರನ್ನು ವಶಕ್ಕೆ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ.

ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನಿಂದ ಇಂದು ಕಮಿಷನರೇಟ್
ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಉಪಯೋಗಿಸುವಂತಹ ಎಲ್ಲಾ ಬಳಕೆದಾರರನ್ನು ಇಂದು ಬೆಳಗ್ಗೆಯಿಂದ ದಿಢೀರ್ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಕಮೀಷನರ್ ಎನ್.ಶಶಿಕುಮಾರ್ ಹಾಗೂ ಡಿಸಿಪಿ ರವೀಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

- Advertisement -

Latest Posts

Don't Miss