ಬೆಂಗಳೂರಿನ ನೀರಿನ ಸಮಸ್ಯೆಗೆ ಕನ್ನಡದಲ್ಲೇ ಪರಿಹಾರ ತಿಳಿಸಿದ ಮೆಗಾಸ್ಟಾರ್ ಚಿರಂಜೀವಿ

Movie News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಾರಣಕ್ಕೆ ನಟ ಮೆಗಾಸ್ಟಾರ್‌ ಚಿರಂಜೀವಿ ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕೆಲ ಪರಿಹಾರಗಳನ್ನು ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ… ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಬಹುದು. ನಾಳೆ ಎಲ್ಲಿ ಬೇಕಾದರೂ ಸಂಭವಿಸಬಹುದು.ಆದ್ದರಿಂದ ನೀರನ್ನು ಸಂರಕ್ಷಿಸಲು ಸಹಾಯ ಮಾಡುವ ಮನೆಗಳನ್ನು … Continue reading ಬೆಂಗಳೂರಿನ ನೀರಿನ ಸಮಸ್ಯೆಗೆ ಕನ್ನಡದಲ್ಲೇ ಪರಿಹಾರ ತಿಳಿಸಿದ ಮೆಗಾಸ್ಟಾರ್ ಚಿರಂಜೀವಿ