Megha Shetty : ಆಪರೇಷನ್ ಲಂಡನ್ ಕೆಫೆ ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಮೇಘಾ ಶೆಟ್ಟಿ!

Film News : ಈ ವರ್ಷ ತೆರೆ ಕಾಣುತ್ತಿರುವ ಚಿತ್ರಗಳ ಪೈಕಿ ಅತೀ ಹೆಚ್ಚು ಕುತೂಹಲ ಮೂಡಿಸುತ್ತಿರುವ ಆಕ್ಷನ್ ಪ್ಯಾಕೇಜ್ ಚಿತ್ರ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ ಮರಾಠಿ ಹಿಂದಿ ತೆಲುಗು ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ ಬಹುತೇಕ ಚಿತ್ರೀಕರಣ ಮುಗಿಸಿದ್ದು. ಚಿತ್ರದ ಡಬ್ಬಿಂಗ್ ಹಂತದ ಚಟುವಟಿಕೆಗಳು ಭರದಿಂದ ಸಾಗುತ್ತಿದೆ. ಈಗಾಗಲೇ ಈ ಚಿತ್ರದ ಚಿತ್ರೀಕರಣ ಮುಗಿಸಿರುವ ನಟಿ ಮೇಘಾ ಶೆಟ್ಟಿ ಅದೇ ಖುಷಿಯಲ್ಲಿ ತಮ್ಮ ಹುಟ್ಟುಹಬ್ಬದ … Continue reading Megha Shetty : ಆಪರೇಷನ್ ಲಂಡನ್ ಕೆಫೆ ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಮೇಘಾ ಶೆಟ್ಟಿ!