Megha Shetty : ಸಿಂಪಲ್ ಲುಕ್ ನಲ್ಲಿ ಮಿಂಚಿದ ಮೇಘಾ ಶೆಟ್ಟಿ …!

Film News : ಜೊತೆ ಜೊತೆಯಲಿ ಸೀರಿಯಲ್ ಮೂಲಕ ಮನೆ ಮಾತಾದ ಮೇಘಾ ಶೆಟ್ಟಿ ಇದೀಗ ಮತ್ತೆ ಹೊಸ ಫೋಟೋಶೂಟ್ ಮಾಡಿಸಿ ಸುದ್ದಿಯಾಗಿದ್ದಾರೆ. ಮಾದಕ ನೋಟದ ಮೂಲಕ ಪಡ್ಡೆ ಹೈಕ್ಲ ಹೃದಯ ಕದಿಯುತ್ತಿದ್ದ ಮೇಘಾ ಶೆಟ್ಟಿ ಇದೀಗ ಸಿಂಪಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಟಿಯ ಬ್ಯೂಟಿಫುಲ್​ ಫೋಟೋಗಳು ವೈರಲ್​ ಆಗಿದೆ. ಹಳ್ಳಿ ಹುಡುಗಿಯಾಗಿ ಲಂಗ ದಾವಣಿ ತೊಟ್ಟು ನಟಿ ಮೇಘಾ ಶೆಟ್ಟಿ ಮಿಂಚುತ್ತಿದ್ದು, ಇದೀಗ ಸಿಂಪಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಮೇಘಾ ಶೆಟ್ಟಿ ಫೋಟೋಗಳನ್ನು ನೋಡಿದ … Continue reading Megha Shetty : ಸಿಂಪಲ್ ಲುಕ್ ನಲ್ಲಿ ಮಿಂಚಿದ ಮೇಘಾ ಶೆಟ್ಟಿ …!