ಮೇಘನಾ ರಾಜ್ ಕೈಯಲ್ಲಿ ಆ ಹೆಸರು…? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..?!

Film News: ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು  ಮೇಘನಾ  ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ. ಮೇಘನಾ ರಾಜ್​ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಅವರು ಶೇರ್​ ಮಾಡಿಕೊಂಡಿರುವ ಟ್ಯಾಟೂ ಫೋಟೋ ಸಖತ್​ ಗಮನ ಸೆಳೆಯುತ್ತಿದೆ. ಚಿರಂಜೀವಿ ಸರ್ಜಾ … Continue reading ಮೇಘನಾ ರಾಜ್ ಕೈಯಲ್ಲಿ ಆ ಹೆಸರು…? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..?!