‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

National Political News: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮುಟ್ಟು ಮಹಿಳೆಯರ ಕೆಲಸಕ್ಕೆ ಎಂದಿಗೂ ಅಡ್ಡಿಯಾಗುವುದಿಲ್ಲ. ಅದು ಮಹಿಳೆಯರ ಜೀವನದ ಒಂದು ಭಾಗ ಮತ್ತು ಸಹಜ ಕ್ರಿಯೆ. ಇದಕ್ಕೆಲ್ಲ ವೇತನ ಸಹಿತ … Continue reading ‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’