ಬೆಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವಂತ 183 ಹುದ್ದೆಗಳ ಭರ್ಜಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಜೂನ್.15 ಆಗಿದೆ.
ಹೀಗಿದೆ.. ಹುದ್ದೆಗಳಿಗೆ ಸಂಬಂಧಿಸಿದಂತ ಇತರೆ ಮಾಹಿತಿ..
- ಹುದ್ದೆಯ ಹೆಸರು: ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್
- ಸ್ಟೈಪೆಂಡ್: 8000-9000 ರೂ ಪ್ರತಿ ತಿಂಗಳು
- ಹುದ್ದೆ – ಹುದ್ದೆ ಸಂಖ್ಯೆ -ವಿದ್ಯಾರ್ಹತೆ -ವೇತನ
- ಪದವೀಧರ ಅಪ್ರೆಂಟಿಸ್ – 112 – ಇಂಜಿನಿಯರಿಂಗ್ ಪದವಿ -9000
- ಡಿಪ್ಲೋಮಾ ಅಪ್ರೆಂಟಿಸ್ -71- 8000
- ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಪ್ರೆಂಟಿಸ್ಕಿಪ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
- ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
- ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ
- ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 15,2022
- NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: ಜೂನ್ 10 ಆಗಿದೆ
- ಶಾರ್ಟ್‌ಲಿಸ್ಟ್ ಮಾಡಿದ ಪಟ್ಟಿಯ ಘೋಷಣೆಯ ದಿನಾಂಕ: ಜೂನ್ 15, ಮೆಸ್ಕಾಂನಲ್ಲಿ ಪ್ರಮಾಣಪತ್ರಗಳ ಪರಿಶೀಲನೆಯ ದಿನಾಂಕ: 27 ಮತ್ತು 28 ಜೂನ್ 2022 ಆಗಿರಬಹುದು
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳು mescom.karnataka.gov.in ಮೂಲಕ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅಪ್ರೆಂಟಿಸ್ ಪೋರ್ಟಲ್ https://portal.mhrdnats.gov.in/boat/login/user _login.action ಬಳಸಿ ನೋಂದಾಯಿಸಿಕೊಳ್ಳಬೇಕು.




