ಮೆಟ್ರೋ ಪಿಲ್ಲರ್ ದುರಂತ,15 ಅಧಿಕಾರಿಗಳಿಗೆ ನೋಟೀಸ್..!

State news: ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬಂಧ ಐವರ … Continue reading ಮೆಟ್ರೋ ಪಿಲ್ಲರ್ ದುರಂತ,15 ಅಧಿಕಾರಿಗಳಿಗೆ ನೋಟೀಸ್..!