ಗಾಜಾದ ಮಕ್ಕಳ ಆಸ್ಪತ್ರೆಯಲ್ಲಿ ಸುರಂಗ ನಿರ್ಮಿಸಿದ ಉಗ್ರರು: ವೀಡಿಯೋ ರಿಲೀಸ್ ಮಾಡಿದ ಇಸ್ರೇಲ್ ಸೇನೆ

International News: ಗಾಜಾದ ಆಸ್ಪತ್ರೆ, ಶಾಲಾ ಕಟ್ಟಡಗಳನ್ನೇ ತಮ್ಮ ನೆಲೆಯಾಗಿಸಿಕೊಂಡಿರುವ ಹಮಾಸ್ ಉಗ್ರರು, ಅಲ್ಲೇ ಸುರಂಗ ಮಾರ್ಗವನ್ನು ಸಹ ನಿರ್ಮಿಸಿದ್ದಾರೆ. ಈ ಬಗ್ಗೆ ಇಸ್ರೇಲ್ ಸೇನೆ ವೀಡಿಯೋ ಮಾಡಿ, ಟ್ವೀಟ್ ಮೂಲಕ ರಿಲೀಸ್ ಮಾಡಿದೆ. ಈ ಮೊದಲು ಇಸ್ರೇಲ್ ಮಕ್ಕಳ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ದಾಳಿ ಮಾಡುತ್ತಿದೆ ಎಂದು ಹಮಾಸ್ ಸುದ್ದಿ ಹರಡಿಸಿತ್ತು. ಆದರೆ ಸತ್ಯ ಹೊರಹಾಕಿರುವ ಇಸ್ರೇಲ್, ನಾವು ಮಕ್ಕಳ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿರಲಿಲ್ಲ. ಬದಲಾಗಿ ಉಗ್ರರು ಮಕ್ಕಳ ಆಸ್ಪತ್ರೆಯನ್ನೇ ತಮ್ಮ ರಕ್ಷಣಾ ಕವಚವನ್ನಾಗಿ ಇರಿಸಿಕೊಂಡು, … Continue reading ಗಾಜಾದ ಮಕ್ಕಳ ಆಸ್ಪತ್ರೆಯಲ್ಲಿ ಸುರಂಗ ನಿರ್ಮಿಸಿದ ಉಗ್ರರು: ವೀಡಿಯೋ ರಿಲೀಸ್ ಮಾಡಿದ ಇಸ್ರೇಲ್ ಸೇನೆ