Milk : ಕಾಲುವೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ ರೈತರು..!

ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ ಹಾಲು ಅಳೆಯಲು ಇಲ್ಲಿ ಅವಕಾಶ ನೀಡದೆ, ಬಿಎಂಸಿ ಕೇಂದ್ರದಲ್ಲಿಯೇ ಹಾಕಬೇಕು ಎಂದು ಸಚಿವ ಕೆ.ವೆಂಕಟೇಶ್ ಹಾಗೂ ಹಾಲು ಒಕ್ಕೂಟದ ವ್ಯವಸ್ಥಾಪಕರು … Continue reading Milk : ಕಾಲುವೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ ರೈತರು..!