‘ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಮಂಡ್ಯ ಜಿಲ್ಲೆಯಲ್ಲಿ  ಬಿಜೆಪಿ ಪರ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯಕ್ಕೆ ಪ್ರಧಾನಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ. ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ ಎಂದು ಅಶ್ವತ್ ನಾರಾಯಣ್ ಹೇಳಿದ್ದಾರೆ. ಮಂಡ್ಯದಲ್ಲಿ ನಮಗೆ ಎದುರಾಳಿ ಜೆಡಿಎಸ್. ಜೆಡಿಎಸ್ ಪಕ್ಷ ಮಂಡ್ಯ ಜಿಲ್ಲೆಯಲ್ಲಿ ಪ್ರಬಲವಾಗಿದೆ. … Continue reading ‘ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದೆ’