ಕೋಲಾರದಲ್ಲಿ ಸಚಿವ ಬೋಸರಾಜು.! KC ವ್ಯಾಲಿ, ಅಕ್ಕಿ ಬಗ್ಗೆ ಹೇಳಿದ್ದೇನು.?

Kolar News: ಕೋಲಾರ: ಸಣ್ಣ ನೀರಾವರಿ ಇಲಾಖಾ ಸಚಿವ ಬೋಸರಾಜು ಇಂದು ಕೆಸಿ ವ್ಯಾಲಿ ಯೋಜನೆ ವೀಕ್ಷಣೆ ಮಾಡಿದರು. ಈ ಯೋಜನೆ ಕೋಲಾರ ಜಿಲ್ಲೆಗೆ ವರದಾನವಾಗಿದ್ದು, ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ, ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಹಾಗಾಗಿ ಸಚಿವರು ಈ ಯೋಜನೆ ವೀಕ್ಷಣೆ ಮಾಡಿದ್ದು, ಇವರಿಗೆ ನೀರಾವರಿ ಇಲಾಖೆ ಅಧಿಕಾರಿಗಳು, ಕೆಸಿ ವ್ಯಾಲಿ ಅಧಿಕಾರಿಗಳು ಸಾಥ್ ನೀಡಿದರು. ಇದಾದ ಬಳಿಕ ನರಸಾಪುರ ಪಂಪ್ ಹೌಸ್‌ಗೂ ಸಚಿವರು ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ … Continue reading ಕೋಲಾರದಲ್ಲಿ ಸಚಿವ ಬೋಸರಾಜು.! KC ವ್ಯಾಲಿ, ಅಕ್ಕಿ ಬಗ್ಗೆ ಹೇಳಿದ್ದೇನು.?