Tumakuru News: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ ನೀಡಿ, ವೀಕ್ಷಣೆ ಮಾಡಿದರು.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆ ಮತ್ತು ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಚಿವ ಚೆಲುವರಾಯಸ್ವಾಮಿ,ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಇಂದು ಭೇಟಿ ನೀಡಿ ವಿಕ್ಷಿಸಲಯಿತು.
ಸಿರಿಧಾನ್ಯಗಳನ್ನು ಬಳಸಿ ಪೌಷ್ಟಿಕ ಆಹಾರ ಉತ್ಪನ್ನಗಳನ್ನು ತಯಾರಿಸುವ ಕ್ರಮ, ಹಾಗೂ, ಬ್ರಾಂಡಿಂಗ್ ಬಗ್ಗೆ ಜೀನಿ ಕಂಪನಿ ಮಾಲೀಕ ದೀಲಿಪ್ ಕುಮಾರ್ ಅವರು ವಿವರವಾಗಿ ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ದೆಹಲಿ ಪ್ರತಿನಿಧಿ ಶ್ರೀ ಟಿ.ಬಿ. ಜಯಚಂದ್ರ, ಗುಬ್ಬಿ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್, ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಇಂದು ಭೇಟಿ ನೀಡಿ ವಿಕ್ಷಿಸಲಯಿತು.
ಸಿರಿಧಾನ್ಯಗಳನ್ನು ಬಳಸಿ ಪೌಷ್ಟಿಕ ಆಹಾರ ಉತ್ಪನ್ನಗಳನ್ನು ತಯಾರಿಸುವ ಕ್ರಮ, ಹಾಗೂ, ಬ್ರಾಂಡಿಂಗ್ ಬಗ್ಗೆ ಜೀನಿ ಕಂಪನಿ ಮಾಲೀಕ ದೀಲಿಪ್ ಕುಮಾರ್ ಅವರು ವಿವರವಾಗಿ ವಿವರಿಸಿದರು.
— N Chaluvarayaswamy (@Chaluvarayaswam) February 3, 2024
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್
ಕಾಂಗ್ರೆಸ್ ಸರ್ಕಾರ SSLC ಮಕ್ಕಳ ಕಿಸೆಗೂ ಕೈ ಹಾಕಿದೆ: ಮಾಜಿ ಸಿಎಂ ಕುಮಾರಸ್ವಾಮಿ