‘ಕಾಫಿಬೆಳೆಗಾರರಿಗೆ ಹೊಸವರ್ಷಕ್ಕೆ ಬಿಜೆಪಿ ಸರ್ಕಾರ ಉಡುಗೊರೆ ನೀಡಲಿದೆ’

ಹಾಸನ: ಹಾಸನದಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 13ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಸನ ಜಿಲ್ಲೆಗೆ ಭೇಟಿ‌ ನೀಡುತ್ತಿದ್ದಾರೆ. ಜನ ಸಂಪರ್ಕಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಕೂಡಾ ಆಗಮಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೇಲೂರಿನಲ್ಲಿ, ಮಧ್ಯಾಹ್ನ 3 ಗಂಟೆಗೆ ಸಕಲೇಶಪುರದಲ್ಲಿ ಜನಸಂಪರ್ಕ ಸಮಾವೇಶ ನಡೆಯಲಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಆಗಿರುವ ಅಭಿವೃದ್ಧಿಯನ್ನು ವಿವರಿಸಲಿದ್ದಾರೆ ಎಂದು ಹೇಳಿದರು. ಅಲ್ಲದೇ, ಬೇಲೂರು ಹಾಗೂ ಸಕಲೇಶಪುರ ತಾಲೂಕಿನಲ್ಲಿ … Continue reading ‘ಕಾಫಿಬೆಳೆಗಾರರಿಗೆ ಹೊಸವರ್ಷಕ್ಕೆ ಬಿಜೆಪಿ ಸರ್ಕಾರ ಉಡುಗೊರೆ ನೀಡಲಿದೆ’