‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

ಹಾಸನ– ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ. ದೇವೇಗೌಡರ ಬಗ್ಗೆ ನಮಗೆ ದೊಡ್ಡ ಗೌರವ ಇದೆ. ಏನಾದ್ರು ವಿಚಾರ ಇದ್ದರೆ ಅದನ್ನು ಸರಿಪಡಿಸೋ ಕೆಲಸ ಮಾಡೋಣ ಎಂದು ಹೇಳಿದರು. ‘ಗೋಪುರದ … Continue reading ‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’