ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು: ಕೆ.ಗೋಪಾಲಯ್ಯ

ಕಾಡುಕೊತ್ತನಹಳ್ಳಿ ಗ್ರಾಮಪಂಚಾಯಿತಿಯು ಬಹಳ  ಅಚ್ಚುಕಟ್ಟಾಗಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ನಿರ್ಮಾಣವಾಗಿದೆ. ಈ ಭಾಗದ ಜನರಿಗೆ ನೀಡಬೇಕಾದಂತಹ ಮೂಲ ಸೌಲಭ್ಯವನ್ನು ಗ್ರಾಮ ಪಂಚಾಯತಿಯಿಂದ ನೀಡಲಾಗುತ್ತಿದೆ. ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ  ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾಡುಕೊತ್ತನಹಳ್ಳಿ ಒಳಗೊಂಡಂತೆ  ಇನ್ನೂ … Continue reading ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು: ಕೆ.ಗೋಪಾಲಯ್ಯ