ಬಸನಗೌಡ ಪಾಟೀಲ್ ಯತ್ನಾಳ್‌ಗೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲು ಸವಾಲ್ ಎಸೆದ ಸಚಿವ ಗುಂಡೂರಾವ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಮೋದಿ ಮತ್ತು ಕಾಂಗ್ರೆಸ್ ದೇಶದಲ್ಲಿ ಮಾಡಿರುವ ಅಭಿವೃದ್ಧಿಯ ಬಗ್ಗೆ ಮಾತನಾಡೋಣ ಬನ್ನಿ ಎಂದು ಸವಾಲ್ ಹಾಕಿದ್ದಾರೆ. ಅವರ ಟ್ವೀಟ್ ಈ ರೀತಿ ಇದೆ.. ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್‌ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ನನ್ನ … Continue reading ಬಸನಗೌಡ ಪಾಟೀಲ್ ಯತ್ನಾಳ್‌ಗೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲು ಸವಾಲ್ ಎಸೆದ ಸಚಿವ ಗುಂಡೂರಾವ್