Sunday, May 26, 2024

Latest Posts

‘ಪರಮೇಶ್ವರ್ ಸಿಎಂ ಆಗ್ತಾರೆ ಅನ್ನುವ ವಿಚಾರವು ಸಹ ಅಸತ್ಯವಾಗಲ್ಲ’

- Advertisement -

Tumakuru Political News: ತುಮಕೂರು: ತುಮಕೂರಿನಲ್ಲಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ವಿರೋಧ ಪಕ್ಷದವರು ಅಂದ್ರೆ ನೀವೆ ಮೀಡಿಯಾದವರು. ನಾನು ವೇದಿಕೆ ಮೇಲೆ ಹೇಳಿದ್ದೆಲ್ಲಾ, ನೀವು ಕೇಳಿಸಿಕೊಂಡಿದ್ದೀರಾ ಇಲ್ವಾ. ಅದಕ್ಕೆ ನಾನು ಬದ್ದ. ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ಎಲ್ಲಾ ವಿಚಾರದಲ್ಲು. ನಾನು ಹೇಳಿದ ಯಾವ ವಿಚಾರವು ಅಸತ್ಯವಾಗಿಲ್ಲ‌. ಪರಮೇಶ್ವರ್ ಸಿಎಂ ಆಗ್ತಾರೆ ಅನ್ನುವ ವಿಚಾರವು ಸಹ ಅಸತ್ಯವಾಗಲ್ಲ. ಸಿದ್ದರಾಮಯ್ಯ ಅವರು ಯಾವಾಗ ಬಿಡ್ತಾರೋ.. ಅವಾಗ ಪರಮೇಶ್ವರ್ ಮುಖ್ಯಮಂತ್ರಿ ಆಗ್ತಾರೆ ಎಂದು ರಾಜಣ್ಣ ಭವಿಷ್ಯ ನುಡಿದಿದ್ದಾರೆ.

ಈ ಅವಧಿಯಲ್ಲಿ ಪರಮೇಶ್ವರ್ ಸಿಎಂ ಆಗ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಹೌದು ಆಗ್ತಾರೆ ಎಂದರು. ನನಗೆ ಸಚಿವನಾಗಿರೋದೆ ಸಾಕು, ನನಗೆ ಯಾವುದೇ ಡಿಸಿಎಂ ಹುದ್ದೆ ಬೇಡ‌. ನಾನು ಇಲ್ಲಿಯ ತನಕ ಬಂದಿರೋದೆ ಹೆಚ್ಚು ಎಂದು ಹೇಳುವ ಮೂಲಕ, ತಾನನು ಸಚಿವ ಸ್ಥಾನಕ್ಕೆ ಸಮಾಧಾನ ಪಟ್ಟುಕೊಂಡಿದ್ದೇನೆ ಎಂದಿದ್ದಾರೆ..

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಇನ್​ಸ್ಪೆಕ್ಟರ್​ನ ಮರ್ಮಾಂಗ ಕತ್ತರಿಸಿದ ಕಾನ್‌ಸ್ಟೇಬಲ್​

ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’

- Advertisement -

Latest Posts

Don't Miss