ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ: ಅಕ್ಕಿ ಭಾಗ್ಯದ ಬಗ್ಗೆ ಸಚಿವ ಲಾಡ್‌ ಮಾತು..

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಿ, ಮಾಧ್ಯಮದ ಜೊತೆ ಮಾತನಾಡಿದ್ದು, 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಬೇರೆ ರಾಜ್ಯಗಳಿಂದ ಖರೀದಿ ಮಾಡೋಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ ನಾವು ನೀಡಿದ ಸಮಯದಲ್ಲೆ ಕೊಡ್ತೀವಿ. ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಕೊಡ್ತಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಕೇಂದ್ರ ಸರ್ಕಾರವನ್ನು ಕೇಳಿ … Continue reading ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ: ಅಕ್ಕಿ ಭಾಗ್ಯದ ಬಗ್ಗೆ ಸಚಿವ ಲಾಡ್‌ ಮಾತು..